ಧರ್ಮಸ್ಥಳ ಬುರುಡೆ ಪ್ರಕರಣ

'ಧರ್ಮದ ನೆಲೆಗಟ್ಟನ್ನು ಅಲ್ಲಾಡಿಸಲು ಹೋದ ಸಿದ್ದರಾಮಯ್ಯಗೆ ಕಾಲವೇ ತಕ್ಕ ಶಾಸ್ತಿ ಮಾಡಿದೆ': ಆರ್ ಅಶೋಕ್
ಅಂದು ಸತ್ಯದ ಪರ ನಿಲ್ಲಬೇಕಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುಳ್ಳು ಬುರುಡೆ ದಾಸನಿಗೆ ರೆಡ್ ಕಾರ್ಪೆಟ್ ಹಾಸಿ ವೈಭವೀಕರಿಸಿದ್ದರು ಎಂದು ಕಿಡಿಕಾರಿದ್ದಾರೆ.

ಧರ್ಮಸ್ಥಳಕ್ಕೆ ಕಳಂಕ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು: 200 ಕೋಟಿ ರೂ ಬಳಸಿ ಕೇರಳದಿಂದ ಷಡ್ಯಂತ್ರ?
ಧರ್ಮಸ್ಥಳಕ್ಕೆ ಕಳಂಕ ತರುವ ಪ್ರಕರಣದಲ್ಲಿ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ಚಿನ್ನಯ್ಯನನ್ನು ಬಳಸಿಕೊಂಡು ಬುರುಡೆ ಗ್ಯಾಂಗ್ ಹೇಗೆಲ್ಲ ಸಂಚು ರೂಪಿಸಿತ್ತು ಎಂಬ ವಿಚಾರ ಬಯಲಾಗಿದೆ.

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದ್ದು, ಇಬ್ಬರು ಶ್ಯೂರಿಟಿಗಳೊಂದಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಲು ಆದೇಶಿಸಿದೆ.

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!
ಧರ್ಮಸ್ಥಳ ಬುರುಡೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದ್ದು ತಲೆ ಬುರುಡೆ ರಹಸ್ಯ ಇದೀಗ ಬಹಿರಂಗಗೊಂಡಿದೆ. ದೂರುದಾರ-ಸಾಕ್ಷಿ ಚಿನ್ನಯ್ಯನಿಗೆ ತಲೆಬುರುಡೆ ತಂದುಕೊಟ್ಟಿದ್ದು ಸೌಜನ್ಯ ಮಾವ ವಿಠಲ್ ಗೌಡ ಎಂಬುದು ಬಹಿರಂಗಗೊಂಡಿದೆ.

ಧರ್ಮಸ್ಥಳ ವಿಚಾರದಲ್ಲಿ ಸಂಘಟಿತ ಪಿತೂರಿ: ತಲೆಬುರುಡೆ ಪ್ರಕರಣದಲ್ಲಿ ಕೇರಳ CPI ಸಂಸದ ಪಾತ್ರ? ಬುರುಡೆ ತಂಡ ಹೇಳಿದ್ದೇನು?
ಪ್ರಕರಣದ ಗಂಭೀರತೆಯನ್ನು ಆರೋಪಗಳಲ್ಲಿ ಪ್ರತಿಬಿಂಬಿಸಲಾಗಿದೆ. ಎಸ್‌ಐಟಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ 11 ಕಠಿಣ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

Dharmasthala ಪ್ರಕರಣಕ್ಕೆ ಸ್ಫೋಟಕ ತಿರುವು: 'ಬುರುಡೆ' ಕೊಟ್ಟಿದ್ದು Girish Mattannavar; SIT ಮುಂದೆ ಸತ್ಯ ಬಿಚ್ಚಿಟ್ಟ ದೂರುದಾರ ಜಯಂತ್!
ಧರ್ಮಸ್ಥಳ 'ಬುರುಡೆ' ಪ್ರಕರಣದಲ್ಲಿ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ಆ ಒಂದು ಬುರುಡೆ ಧರ್ಮಸ್ಥಳದಲ್ಲಿ ನೂರಾರು ಕೊಲೆಗಳು ನಡೆದಿರಬಹುದಾ ಎಂಬ ಅನುಮಾನ ಹುಟ್ಟಿಕೊಳ್ಳುವಂತೆ ಮಾಡಿತ್ತು

