ಧರ್ಮಸ್ಥಳ ಯಾತ್ರೆ

Dharmasthala Case: 'ಧರ್ಮದ ಉಳಿವಿಗೆ ಧರ್ಮ ಯುದ್ಧ'; ಧರ್ಮಸ್ಥಳಕ್ಕೆ ಬಿಜೆಪಿ ಯಾತ್ರೆ ಆರಂಭ; Video
ಜಯನಗರ ಶಾಸಕ ಸಿಕೆ ರಾಮಮೂರ್ತಿ ನೇತೃತ್ವದ ಯಾತ್ರೆಯು ಜಯನಗರ 4ನೇ ಬ್ಲಾಕ್ನಲ್ಲಿರುವ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರಾರಂಭವಾಯಿತು.

'ಧರ್ಮದ ಉಳಿವಿಗೆ ಧರ್ಮ ಯುದ್ಧ': ಧರ್ಮಸ್ಥಳಕ್ಕೆ ಬಿಜೆಪಿ ಪಾದಯಾತ್ರೆ
ಬೆಳಿಗ್ಗೆ 6 ಗಂಟೆಗೆ ಜಯನಗರ 4ನೇ ಬ್ಲಾಕ್ನಲ್ಲಿರುವ (ಮೈಯಾಸ್ ಹೋಟೆಲ್ ಬಳಿ) ಶ್ರೀ ವಿನಾಯಕ ದೇವಸ್ಥಾನದಲ್ಲಿ ಪೂಜೆ ಬಳಿಕ ಪಾದಯಾತ್ರೆ ಪ್ರಾರಂಭವಾಗಲಿದೆ.

