ಧರ್ಮಸ್ಥಳ ಸಮಾಧಿ ಪ್ರಕರಣ

ಧರ್ಮಸ್ಥಳ ಸಮಾಧಿ ಪ್ರಕರಣ: 13ನೇ ಸ್ಥಳದಲ್ಲಿ GPR ತಂತ್ರಜ್ಞಾನದಿಂದ SIT ತೀವ್ರ ಶೋಧ
ರಾಜ್ಯ

ಧರ್ಮಸ್ಥಳ ಸಮಾಧಿ ಪ್ರಕರಣ: 13ನೇ ಸ್ಥಳದಲ್ಲಿ GPR ತಂತ್ರಜ್ಞಾನದಿಂದ SIT ತೀವ್ರ ಶೋಧ

ಸ್ಥಳವನ್ನು ಸ್ಕ್ಯಾನ್ ಮಾಡಲು ಮತ್ತು ಭೂಮಿಯಲ್ಲಿ ಹೂತುಹೋಗಿರುವ ಯಾವುದೇ ವಸ್ತುಗಳನ್ನು ಪತ್ತೆಹಚ್ಚಲು ಎಸ್‌ಐಟಿ ರಾಡಾರ್ ಇಮೇಜಿಂಗ್ ಹೊಂದಿದ ಹೆಚ್ಚಿನ ಸಾಮರ್ಥ್ಯದ ಡ್ರೋನ್ ಅನ್ನು ಸಹ ನಿಯೋಜಿಸಿದೆ.

ಧರ್ಮಸ್ಥಳ ಪ್ರಕರಣ: GPR ಆಗಮಿಸುತ್ತಿದ್ದಂತೆಯೇ 13ನೇ ಸ್ಥಳದಲ್ಲಿ ಶೋಧ ಆರಂಭ; Video
ರಾಜ್ಯ

ಧರ್ಮಸ್ಥಳ ಪ್ರಕರಣ: GPR ಆಗಮಿಸುತ್ತಿದ್ದಂತೆಯೇ 13ನೇ ಸ್ಥಳದಲ್ಲಿ ಶೋಧ ಆರಂಭ; Video

ಜಿಪಿಆರ್ ಇಂದು ಬೆಳ್ತಂಗಡಿಗೆ ಆಗಮಿಸಿದ್ದು, ನೆಲದಲ್ಲಿರುವ ಸಂಭವನೀಯ ಮಾನವ ಅವಶೇಷಗಳನ್ನು ಪತ್ತೆಹಚ್ಚಲು ಅದೇ ತಂತ್ರಜ್ಞಾನವನ್ನು ಬಳಸಲಾಗುವುದು ಎಂದು ಎಸ್‌ಐಟಿಗೆ ಸಂಬಂಧಿಸಿದ ಅಧಿಕಾರಿಯೊಬ್ಬರು ಟಿಎನ್‌ಐಇಗೆ ತಿಳಿಸಿದ್ದಾರೆ.

Dharmasthala mass burial case: ಪಾಯಿಂಟ್ 13 ರಲ್ಲಿ GPR ಬಳಸುವ ಮೊದಲು ತಜ್ಞರ ಅಭಿಪ್ರಾಯ ಪಡೆಯಲು SIT ಮುಂದು
ರಾಜ್ಯ

Dharmasthala mass burial case: ಪಾಯಿಂಟ್ 13 ರಲ್ಲಿ GPR ಬಳಸುವ ಮೊದಲು ತಜ್ಞರ ಅಭಿಪ್ರಾಯ ಪಡೆಯಲು SIT ಮುಂದು

ಎಸ್‌ಐಟಿ ಇಂದು 13ನೇ ಸ್ಥಳದ ಬದಲು 14 ನೇ ಸ್ಥಳವನ್ನು ಅಗೆಯುತ್ತಿದೆ. ಇದು 11ನೇ ಸ್ಥಳದಿಂದ ಸುಮಾರು 80 ಮೀಟರ್ ದೂರದಲ್ಲಿದೆ.