ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ: ಸಾಕ್ಷಿಯ ಬ್ರೈನ್ ಮ್ಯಾಪಿಂಗ್, ನಾರ್ಕೊ ಪರೀಕ್ಷೆ ಅಗತ್ಯವಿದೆ ಎಂದ ಪೊಲೀಸರು
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಇತ್ತೀಚೆಗೆ ಮಾಹಿತಿ ಲಭ್ಯವಾಗಿದೆ.

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ: ಪೊಲೀಸರಿಂದ ಗೌಪ್ಯ ಸಾಕ್ಷಿಗಳ ಹೇಳಿಕೆ ಸೋರಿಕೆ; ಸುಪ್ರೀಂ ಕೋರ್ಟ್ ಗೆ ಅರ್ಜಿ
ಅರ್ಜಿಯಲ್ಲಿ ಧರ್ಮಸ್ಥಳದಲ್ಲಿ ಹಲವಾರು ಶವಗಳ ಅಂತ್ಯಕ್ರಿಯೆ ಪ್ರಕರಣದ ತನಿಖೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸರು ರಾಜಿ ಮಾಡಿಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

