ರಾಜ್ಯಧರ್ಮಸ್ಥಳ ಪ್ರಕರಣ: SIT ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಅಥವಾ ಸೂಚನೆಗಳನ್ನು ನೀಡುವುದಿಲ್ಲ- ಡಾ. ಜಿ ಪರಮೇಶ್ವರ್
ಎಸ್ ಐಟಿ ತನಿಖೆ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ ಎಂಬ ವಿಶ್ವಾಸವಿದೆ. ಈ ಸಂದರ್ಭದಲ್ಲಿ ಬೇರೆ ಸಂಸ್ಥೆಗೆ ತನಿಖೆಗೆ ವಹಿಸುವ ಅಗತ್ಯವಿಲ್ಲ ಎಫ್ ಎಸ್ ಎಲ್ ಗೆ ಈಗಾಗಲೇ ಒಂದಿಷ್ಟು ಸ್ಯಾಂಪಲ್ ನೀಡಲಾಗಿದೆ.