ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ ಕೇಸ್: ಮಾಸ್ಕ್ ಮ್ಯಾನ್ ಬಂಧನವಾಗಿರುವುದು ನಿಜ, ಸತ್ಯ ಹೊರತರುವುದಕ್ಕಾಗಿಯೇ SIT ರಚಿಸಿದ್ದೇವೆ; ಗೃಹ ಸಚಿವ ಪರಮೇಶ್ವರ್
ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಎಸ್ಐಟಿಯ ತನಿಖೆ ಸಂಪೂರ್ಣ ಆಗುವವರೆಗೂ ಯಾವ ಮಾಹಿತಿಯೂ ನೀಡುವುದಕ್ಕೆ ಬರುವುದಿಲ್ಲ.

ಸಾಮೂಹಿಕ ಸಮಾಧಿ ಪ್ರಕರಣ: ಆಗಸ್ಟ್ 17 ರಂದು ಧರ್ಮಸ್ಥಳಕ್ಕೆ ಬಿಜೆಪಿ ಶಾಸಕರ ಭೇಟಿ
ಮಂಜುನಾಥಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿಗೆ ಪೂಜೆ ಸಲ್ಲಿಸುವುದು ಮಾತ್ರ ನಮ್ಮ ಉದ್ದೇಶ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ.

