ರಾಜ್ಯಧರ್ಮಸ್ಥಳ ಬುರುಡೆ ಪ್ರಕರಣ: ಮೋದಿ ಸರ್ಕಾರ ನಿಮ್ಮೊಂದಿಗಿದೆ; ಧರ್ಮಾಧಿಕಾರಿ ವಿರೇಂದ್ರ ಹೆಗ್ಗೆಡೆ ಬೆನ್ನಿಗೆ ನಿಂತ ಕೇಂದ್ರ ಸಚಿವ!
ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿಯ ಪ್ರಭಾವ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಿಂದೂಗಳಲ್ಲಿ ಕ್ಷೇತ್ರದ ಮೇಲೆ ಇರುವ ಧಾರ್ಮಿಕ ನಂಬಿಕೆ ಮತ್ತು ಶ್ರದ್ಧೆ ಕಡಿಮೆ ಮಾಡುವ ಸಂಚು ಇದಾಗಿದೆ