ರಾಜ್ಯಒರಿಜನಲ್ Booker Prize ವಿಜೇತರು Banu Mushtaq ಅಲ್ಲ.. ದೀಪಾ ಬಸ್ತಿ: ಇತಿಹಾಸ ತಜ್ಞ ಧರ್ಮೇಂದ್ರ ಕುಮಾರ್ ಹೇಳಿದ್ದೇನು?
ಹಾಸನ ಮೂಲದ ಲೇಖಕಿ ಬಾನು ಮುಷ್ತಾಕ್ ರನ್ನು ರಾಜ್ಯ ಸರ್ಕಾರ ಈ ಬಾರಿ ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದು ಇದಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿ ನಾಯಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.