ಧರ್ಮೇಗೌಡ

ಸದನ ಸಮಿತಿ ರಚನೆ ಬುಲಟಿನ್ ಹೊರಡಿಸಲು ಪರಿಷತ್ ಕಾರ್ಯದರ್ಶಿ ಮೀನಾಮೇಷ: ಸಭಾಪತಿ ಆದೇಶವನ್ನು ಪಾಲಿಸಲು ಹಿಂದೇಟು
ಡಿ.15ರಂದು ವಿಧಾನ ಪರಿಷತ್ ನಲ್ಲಿ ನಡೆದ ಅಹಿತಕರ ಘಟನೆಯ ತನಿಖೆಗೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಸದನ ಸಮಿತಿ ರಚಿಸಲು ತೀರ್ಮಾನಿಸಿದ್ದಾರೆ.

ಸಕಲ ಸರ್ಕಾರಿ ಗೌರವಗಳೊಂದಿಗೆ ಧರ್ಮೇಗೌಡ ಪಾರ್ಥೀವ ಶರೀರದ ಅಂತ್ಯಸಂಸ್ಕಾರ
ಕಳೆದ ರಾತ್ರಿ ಅಸಹಜವಾಗಿ ಸಾವನ್ನಪ್ಪಿದ ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಸಕಲ ಸರಕಾರಿ ಗೌರವಗಳೊಂದಿಗೆ ಸಖರಾಯಪಟ್ಟಣದ ಅವರ ತೋಟದಲ್ಲಿ ಮಂಗಳವಾರ ಸಂಜೆ ನಡೆಯಿತು.

ಸರಳ-ಸಜ್ಜನ ರಾಜಕಾರಣಿ ಧರ್ಮೇಗೌಡ: ಸರಪನಹಳ್ಳಿಯಿಂದ ವಿಧಾನ ಪರಿಷತ್ ಉಪಸಭಾಪತಿವರೆಗೆ 3 ದಶಕಗಳ ಪಯಣ
ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಈ ಅನಿರೀಕ್ಷಿತ ಸಾವು ರಾಜ್ಯ ರಾಜಕಾರಣದಲ್ಲಿ ಆಘಾತ ಉಂಟು ಮಾಡಿದೆ, ಎಲ್ಲಾ ಪಕ್ಷಗಳ ನಾಯಕರೊಂದಿಗೂ ಧರ್ಮೇಗೌಡ ಉತ್ತಮ ಬಾಂಧವ್ಯ ಹೊಂದಿದ್ದರು.

ರಾಜಕೀಯ ವ್ಯವಸ್ಥೆಯಿಂದ ಧರ್ಮೇಗೌಡರ ಕೊಲೆ: ಹೆಚ್.ಡಿ. ಕುಮಾರಸ್ವಾಮಿ ಆರೋಪ
ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ಸಾವು ಆತ್ಯಹತ್ಯೆಯಲ್ಲ. ಬದಲಿಗೆ ಇವತ್ತಿನ ರಾಜಕಾರಣದ ಕೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಭಾವುಕರಾಗಿ ನುಡಿದಿದ್ದಾರೆ.

ಮೇಲ್ಮನೆಯಲ್ಲಿ ನಡೆದ ಘಟನೆಯೇ ಧರ್ಮೇಗೌಡ ಸಾವಿಗೆ ಕಾರಣ: ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು
ಇಂದಿನ ರಾಜಕೀಯದ ಘಟನೆಯೇ ಉಪಸಭಾಪತಿ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣ. ಇವರ ಸಾವು ರಾಜಕೀಯದ ಘಟನೆಗಳಿಂದಾದ ಕೊಲೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

