ಧಾನ್ಯಗಳು

ಎಫ್ ಸಿಐ ಗೋದಾಮಿನಲ್ಲಿ 1,550 ಟನ್ ಗಳಷ್ಟು ಧಾನ್ಯಗಳು ಹಾನಿ, ವ್ಯರ್ಥ!
ಲಾಕ್ ಡೌನ್ ಸಮಯದಲ್ಲಿ ಹಲವಾರು ವಲಸಿಗ ಕಾರ್ಮಿಕರು ತಮ್ಮ ಊರುಗಳಿಗೆ ಕಾಲ್ನಡಿಗೆಯಲ್ಲೇ ಸಂಚರಿಸುತ್ತಿದ್ದಾಗ ಆಹಾರವಿಲ್ಲದೇ ಸಾವನ್ನಪ್ಪಿದ್ದು ಒಂದೆಡೆಯಾದರೆ. ಈ ವರ್ಷದಲ್ಲಿ ಬರೊಬ್ಬರಿ 1,550 ಟನ್ ಗಳಷ್ಟು ಆಹಾರ ಧಾನ್ಯಗಳು ಎಫ್ ಸಿಐ ಗೋದಾಮುಗಳಲ್ಲಿ ಹಾನಿಗೊಳಗಾಗಿದೆ.

ಅನ್ನಭಾಗ್ಯ: 7 ಕೆ.ಜಿ ಬದಲು 5 ಕೆ.ಜಿ ಅಕ್ಕಿ, ಮತ್ತಷ್ಟು ಧಾನ್ಯ ಸೇರ್ಪಡೆಗೆ ಸರ್ಕಾರ ಚಿಂತನೆ
ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡುದಾರರಿಗೆ ನೀಡುವ ಅನ್ನಭಾಗ್ಯದ ಅಕ್ಕಿಯನ್ನು 7 ಕೆ.ಜಿ ಬದಲು 5 ಕೆ.ಜಿಗೆ ಇಳಿಸಿ, ಮತ್ತಷ್ಟು ಧಾನ್ಯಗಳನ್ನು ಸೇರ್ಪಡೆಗೊಳಿಸಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಆಹಾರ ಧಾನ್ಯಗಳ ಬೆಲೆ ಕುಸಿತ
ತೊಗರಿ ಸೇರಿದಂತೆ ಬೇಳೆ ಕಾಳುಗಳ ಸಂಗ್ರಹದ ಮೇಲೆ ಕೇಂದ್ರ ಸರ್ಕಾರ ಮಿತಿ ಹೇರಿದ್ದು , ಒಂದೇ ದಿನದಲ್ಲಿ ಪ್ರತಿ ಕ್ವಿಂಟಲ್ ದರದಲ್ಲಿ...

