ದೇಶಮರ ಬಿದ್ದು ತುಂಡಾಗಿ ವೃದ್ದನ ಮೇಲೆ ಬಿದ್ದ ಹೈಟೆನ್ಷನ್ ವೈರ್; ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಜೀವ ರಕ್ಷಣೆ; Video Viral
ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಧಾಮ್ಪುರದ ಕುವಾನ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ರಸ್ತೆ ಬದಿಯಿದ್ದ ಮರವೊಂದು ಏಕಾಏಕಿ ಮರ ಧರೆಗುರುಳಿ, ಅದರೊಂದಿಗೆ ವಿದ್ಯುತ್ ತಂತಿಯೂ ಕೆಳಗೆ ಬಿದ್ದ ಪರಿಣಾಮ ವೃದ್ಧರೊಬ್ಬರು ಅಪಾಯಕಾರಿ ಸ್ಥಿತಿಯಲ್ಲಿ ಸಿಲುಕಿದ್ದರು.