ರಾಜ್ಯಧಾರವಾಡ ಉಪಚುನಾವಣೆ: ಕುಲಕರ್ಣಿ ಪತ್ನಿಗೆ ಸಿಗುತ್ತಾ ಟಿಕೆಟ್?
ಕಾಂಗ್ರೆಸ್ ವಲಯದಲ್ಲಿ ಕುಲಕರ್ಣಿ ಅವರ ಪತ್ನಿ ವಿನಯ್ ಶಿವಲೀಲಾ ಕುಲಕರ್ಣಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಕುರಿತು ಚಿಂತನೆ ನಡೆಯುತ್ತಿದೆ ಎನ್ನಲಾಗುತ್ತಿದ್ದು, ಇದರ ಬೆನ್ನಲ್ಲೇ ಬೆಂಬಲಿಗರು ಆನ್ಲೈನ್ ಅಭಿಯಾನ ಆರಂಭಿಸಿದ್ದಾರೆ.