ರಾಜ್ಯಧಾರವಾಡ: ವ್ಯಕ್ತಿಯೊಬ್ಬ ಬದುಕುಳಿತ್ತೀನಾ ಇಲ್ವಾ ಅಂತ ಅವಶೇಷಗಳಡಿ ಸಿಲುಕಿದ್ದಾಗ ತೆಗೆದುಕೊಂಡ ಸೆಲ್ಫಿ, ವೈರಲ್!
ಧಾರವಾಡದಲ್ಲಿ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡ ಕುಸಿದು 17 ಜನರು ಮೃತಪಟ್ಟಿದ್ದು ಈ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾಗ...