ಧಾರಾವಾಹಿ ನಟ

ಬೆಂಗಳೂರು: ಕುಡಿದು ಬಾರ್ನಲ್ಲಿ ಕಿರಿಕ್; ಕಿರುತೆರೆ ನಟನ ವಿರುದ್ಧ ಎಫ್ಐಆರ್ ದಾಖಲು
ಕಿರುತೆರೆ ನಟನೊಬ್ಬ ಬಾರ್ನಲ್ಲಿ ಕಂಠಪೂರ್ತಿ ಕುಡಿದು ಅಮಲೇರಿಸಿಕೊಂಡು ಕಿರಿಕ್ ಮಾಡಿದ್ದಾರೆ. ಇವರ ವಿರುದ್ಧ ಈಗ ಬೆಂಗಳೂರಿನ ಆರ್ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೃದಯಾಘಾತದಿಂದ ಕಿರುತೆರೆ ನಟ ನಿತೇಶ್ ಪಾಂಡೆ ಸಾವು!
ಕಿರುತೆರೆ ಮೂಲಕ ಫೇಮಸ್ ಆದ ನಟ ನಿತೇಶ್ ಪಾಂಡೆ ನಿಧನರಾಗಿದ್ದಾರೆ.ಅವರಿಗೆ 51 ವರ್ಷ ವಯಸ್ಸಾಗಿತ್ತು. ಅನುಪಮಾ ಧಾರಾವಾಹಿ ಹಿಂದಿಯ ಸ್ಟಾರ್ ಪ್ಲಸ್ನಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿಯಲ್ಲಿ ಧೀರಜ್ ಕಪೂರ್ ಹೆಸರಿನ ಪಾತ್ರವನ್ನು ಅವರು ಮಾಡುತ್ತಿದ್ದರು.

ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ನಟ ಚಂದನ್‌ಗೆ ಶೂಟಿಂಗ್ ವೇಳೆ ಕಪಾಳಮೋಕ್ಷ
ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ಕಿರುತೆರೆ ನಟ ಚಂದನ್ ಅವರ ಮೇಲೆ ತೆಲುಗು ಧಾರಾವಾಹಿ ಚಿತ್ರೀಕರಣದ ವೇಳೆ ಹಲ್ಲೆ ನಡೆದಿದೆ. ಈ ಕುರಿತಾದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪ್ರಖ್ಯಾತ ಕನ್ನಡ ಧಾರಾವಾಹಿ ನಟ ಕೃಷ್ಣ ನಾಡಿಗ್ ವಿಧಿವಶ
ಕನ್ನಡ ಧಾರವಾಹಿಯ ಪ್ರಖ್ಯಾತ ನಟ ಕೃಷ್ಣ ನಾಡಿಗ್ ಅವರು ಶನಿವಾರ ವಿಧಿವಶರಾಗಿದ್ದಾರೆ.

