ಧಾರಾವಾಹಿ ನಟಿ

'ಯಾರದೋ ಕಿರುಕುಳದಿಂದ ಖಿನ್ನತೆಗೆ ಜಾರಿದ್ದರು': ಹೆಸರು ಹೇಳದೇ ಕಣ್ಣೀರಿಟ್ಟ ನಟಿ ಸಂಚಿತಾ ಉಗಾಳೆ ತಂದೆ!
'ಆಕೆ ಆಗ್ಗಾಗ್ಗೆ ಅಸಮಾಧಾನಗೊಳ್ಳುತ್ತಿದ್ದಳು. ಕಾರಣ ಏನೆಂಬುದನ್ನು ನಮಗೆ ಹೇಳುತ್ತಿರಲಿಲ್ಲ. ಒಳ್ಳೆಯ ಮನಸ್ಥಿತಿಯಲ್ಲಿದ್ದಾಗಲೂ, ಇದ್ದಕ್ಕಿದ್ದಂತೆ ಖಿನ್ನತೆಗೆ ಒಳಗಾಗುತ್ತಿದ್ದಳು' ಎಂದು ಹೇಳಿದರು.

'ಕರ್ಣ' ಧಾರಾವಾಹಿ ಖ್ಯಾತಿಯ ನಟಿ ಸಾಧನೆ: ದ್ವಿತೀಯ ಪಿಯುಸಿಯಲ್ಲಿ 579 ಅಂಕ ಪಡೆದ ಅಂಕಿತಾ ಜಯರಾಮ್!
ಭಗವಂತ, ಗುರುರಾಯರ ಆಶೀರ್ವಾದ ಹಾಗೂ ಅಭಿಮಾನಿಗಳ ಹಾರೈಕೆಯೇ ಈ ಯಶಸ್ಸಿಗೆ ಕಾರಣ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ನಾನು ಮೋದಿಯವರ ಬಹು ದೊಡ್ಡ ಅಭಿಮಾನಿ: ಬಿಜೆಪಿ ಸೇರಿದ ನಟಿ ರೂಪಾಲಿ ಗಂಗೂಲಿ
ಎಲ್ಲರನ್ನೂ ಬಿಜೆಪಿಯತ್ತ ಆಕರ್ಷಿಸುವ ಏಕೈಕ ವ್ಯಕ್ತಿತ್ವ ಪ್ರಧಾನಿ ಮೋದಿ. ಅವರ ಕಾರ್ಯ ವೈಖರಿ ಮತ್ತು ನಮ್ಮ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ರೀತಿ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ

ಸದ್ದಿಲ್ಲದೆ ನಡೆಯಿತಾ ವೈಷ್ಣವಿ ಗೌಡ ನಿಶ್ಚಿತಾರ್ಥ? ಎಂಗೇಜ್ ಮೆಂಟ್ ಫೋಟೋ ವೈರಲ್: ಶುಭಾಶಯ ಕೋರಿದ ಚಿತ್ರರಂಗದ ಗಣ್ಯರು!
ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 8 ಸ್ಪರ್ಧಿ ವೈಷ್ಣವಿ ಗೌಡ ನಿಶ್ಚಿತಾರ್ಥದ ಫೋಟೋ ವೈರಲ್ ಆಗಿದೆ, ವೈಷ್ಣವಿ ಗೌಡ ಹಾಗೂ ಹುಡುಗನೊಬ್ಬ ಹೂ ಮಾಲೆ ಧರಿಸಿ ನಿಂತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಶೂಟಿಂಗ್ ನಲ್ಲಿ ಭಾಗವಹಿಸಿದ್ದ ಕಿರುತೆರೆ ನಟಿಗೆ ಕೊರೋನಾ ಪಾಸಿಟಿವ್; ಚಿತ್ರೀಕರಣ ಸ್ಥಗಿತ
ಚಿತ್ರೀಕರಣದಲ್ಲಿ ಭಾಗವಹಿಸಿದ್ದ ನಟಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ತೆಲುಗು ಕಿರುತೆರೆ ನಟಿ ನವ್ಯಾ ಸ್ವಾಮಿ ಅವರಲ್ಲಿ ಕೊರೋನಾ ವೈರಾಣು ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಇದರಿಂದ ಚಿತ್ರೀಕರಣದಲ್ಲಿ ಪಾಲ್ಗೊಂಡ ಇತರರು ಆತಂಕಕ್ಕೀಡಾಗಿದ್ದಾರೆ.

ನೆಲಮಂಗಲ ಬಳಿ ಭೀಕರ ರಸ್ತೆ ಅಪಘಾತ: ಕನ್ನಡ ಕಿರುತೆರೆ ನಟಿ ರಚನಾ ಸೇರಿ ಇಬ್ಬರ ಸಾವು
ನಿಂತಿದ್ದ ಕ್ಯಾಂಟರ್ಗೆ ಕಾರು ಡಿಕ್ಕಿಯಾಗಿ ಕಿರುತೆರೆ ನಟ ಮತ್ತು ನಟಿ ಮೃತಪಟ್ಟಿರುವ ಘಟನೆ ನೆಲಮಂಗಲ ತಾಲೂಕಿನ ಸೋಲೂರು ಬಳಿ ...

ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಕಿರುತೆರೆ ನಟಿಯರಿಬ್ಬರ ರಕ್ಷಣೆ
ವೇಶ್ಯಾವಾಟಿಕೆ ಜಾಲದಲ್ಲಿ ಸಿಲುಕಿದ್ದ ಕಿರುತೆರೆ ನಟಿಯರಿಬ್ಬರನ್ನು ಸಿಸಿಬಿ ಪೊಲೀಸರು ರಕ್ಷಿಸಿ, ಮೂವರು ಮಧ್ಯವರ್ತಿ ಮಹಿಳೆಯರನ್ನು ಬಂಧಿಸಿದ್ದಾರೆ...

