ದೇಶಕೋವಿಡ್ 19: ಮುಂಬೈನ ಧಾರಾವಿ ಪ್ರದೇಶದಲ್ಲಿ ಮೂರನೇ ಕೊರೋನಾ ಸೋಂಕು ಪ್ರಕರಣ ಪತ್ತೆ
ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಪ್ರಕರಣದ ಏರಿಕೆಯಾಗುತ್ತಲೇ ಇದ್ದು, ಇದೀಗ ವಿಶ್ವದ ಅತೀ ದೊಡ್ಡ ಕೊಳಚೆ ಪ್ರದೇಶ ಎಂಬ ಕುಖ್ಯಾತಿ ಪಡೆದಿರುವ ಧಾರಾವಿಯಲ್ಲಿ ಮೂರನೇ ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗಿದೆ.