ಧಾರ್

Bhojshala case: ದರ್ಗಾ ಪಕ್ಕದ ಜಾಗದಲ್ಲಿ ಶುಕ್ರವಾರ ನಮಾಜ್ ಮಾಡಲು ಮುಸ್ಲಿಮರಿಗೆ ಸುಪ್ರೀಂ ಕೋರ್ಟ್ ಅನುಮತಿ
ರಾಜ್ಯ ಸರ್ಕಾರ ಮತ್ತು ಮುಸ್ಲಿಂ ಸಮುದಾಯ ಪರಸ್ಪರ ಒಪ್ಪಿಗೆಯ ಮೂಲಕ ಮತ್ತೊಂದು ಸೂಕ್ತ ಸ್ಥಳವನ್ನೂ ಗುರುತಿಸಬಹುದೆಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಮಧ್ಯ ಪ್ರದೇಶ: ಪಿಕಪ್ ವ್ಯಾನ್ ಉರುಳಿ ಎಸ್‌ಯುವಿಗೆ ಡಿಕ್ಕಿ; 12 ಕಾರ್ಮಿಕರು ಸಾವು, 20 ಮಂದಿ ಗಾಯ
ಈ ಘಟನೆ ನಿನ್ನೆ ಬುಧವಾರ ರಾತ್ರಿ ಸುಮಾರು 8:30ಕ್ಕೆ ನಡೆದಿದೆ. ಚಿಕ್ಲಿಯಾ ಕ್ರಾಸಿಂಗ್‌ನಲ್ಲಿರುವ ರಿಲಯನ್ಸ್ ಇಂಡಸ್ಟ್ರೀಸ್ ಪೆಟ್ರೋಲ್ ಬಂಕ್ ಸಮೀಪ ಕಾರ್ಮಿಕರನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ ಈ ಅಪಘಾತ ಸಂಭವಿಸಿದೆ.

Madhya Pradesh: ತಾಯಿ ಎದುರೇ 5 ವರ್ಷದ ಬಾಲಕನ ಶಿರಚ್ಛೇದ; ಕೊಲೆಗಾರನ ಹೊಡೆದು ಕೊಂದ ಸ್ಥಳೀಯರು
ಮಧ್ಯಪ್ರದೇಶದ ಧಾರ್ ನಲ್ಲಿ ಈ ಘಟನೆ ನಡೆದಿದ್ದು, ದುರುಳನ ಅಟ್ಟಹಾಸಕ್ಕೆ ಬಲಿಯಾದ ಪುಟ್ಟ ಬಾಲಕನನ್ನು 5 ವರ್ಷದ ವಿಕಾಸ್ ಎಂದು ಗುರುತಿಸಲಾಗಿದೆ.

ಮಧ್ಯ ಪ್ರದೇಶದ ಧಾರ್ ಜಿಲ್ಲೆಯಲ್ಲಿ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಗ್ಯಾಸ್ ಟ್ಯಾಂಕರ್: ಏಳು ಮಂದಿ ಸಾವು
ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಮತ್ತು ಜೀಪ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಇತರ ಮೂವರು ಗಾಯಗೊಂಡು ನಂತರ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಧಾರ್ ಎಸ್‌ಪಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಅಪಹರಣ ಪ್ರಕರಣ: ಜಾಮೀನು ನಿರಾಕರಣೆ; ಹೈಕೋರ್ಟ್ ಮೊರೆ ಹೋಗಲು ಮೇಧಾ ಪಾಟ್ಕರ್ ನಿರ್ಧಾರ
ನರ್ಮದಾ ಬಚಾವೋ ಆಂದೋಲನ ನಾಯಕಿಯಾದ ಮೇಧಾ ಪಾಟ್ಕರ್ ಗೆ ಅಪಹರಣ ಪ್ರಕರಣಕ್ಕೆ ಸಂಬಧಿಸಿದಂತೆ ಜಾಮೀನು ನಿರಾಕರಿಸಲಾಗಿದೆ

