ದೇಶಜಾರ್ಖಾಂಡ್' ಹತ್ಯೆ ಪ್ರಕರಣವನ್ನು ಧಾರ್ಮಿಕ ದೃಷ್ಟಿಕೋನದಲ್ಲಿ ನೋಡಬಾರದು: ವೆಂಕಯ್ಯ ನಾಯ್ಡು
ಗೋಮಾಂಸ ಸಾಗಣೆ ಮಾಡುತ್ತಿದ್ದಾನೆಂದು ಶಂಕಿಸಿ ಜಾರ್ಖಾಂಡ್ ನಲ್ಲಿ ನಡೆದ ಮುಸ್ಲಿಂ ವ್ಯಕ್ತಿ ಹತ್ಯೆ ಪ್ರಕರಣಕ್ಕೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದು, ಪ್ರಕರಣವನ್ನು ಧಾರ್ಮಿಕ ದೃಷ್ಟಿಕೋನದಲ್ಲಿ ನೋಡಬಾರದು...