ದೇಶ'ಆದಿಪುರುಷ' ಚಿತ್ರದಲ್ಲಿ ಧಾರ್ಮಿಕ ನಾಯಕರ ಪಾತ್ರಗಳು ಆಕ್ಷೇಪಾರ್ಹ: ದೆಹಲಿ ಹೈಕೋರ್ಟ್ ನಲ್ಲಿ ಹಿಂದೂ ಸೇನೆ ಪಿಐಎಲ್
ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ಆದಿಪುರುಷ್' ಚಿತ್ರದ ಸಾರ್ವಜನಿಕ ಪ್ರದರ್ಶನಕ್ಕೆ ಪ್ರಮಾಣ ಪತ್ರ ನೀಡಬಾರದು ಎಂದು ಮನವಿ ಮಾಡಿ ಹಿಂದೂ ಸೇನೆ ದೆಹಲಿ ಹೈಕೋರ್ಟ್ ನಲ್ಲಿ ಶುಕ್ರವಾರ ಅರ್ಜಿ ಸಲ್ಲಿಸಿದೆ.