ಧಾರ್ಮಿಕ ಮತಾಂತರ

ಪುಣೆ: TCS ಬಳಿಕ ಈಗ Wipro ಕಚೇರಿಯಲ್ಲಿ ಮತಾಂತರ ಮತ್ತು ಕಿರುಕುಳ ಆರೋಪ; Hindu ಟೆಕ್ಕಿ ರಾಜಿನಾಮೆ!
ದೇಶ

ಪುಣೆ: TCS ಬಳಿಕ ಈಗ Wipro ಕಚೇರಿಯಲ್ಲಿ ಮತಾಂತರ ಮತ್ತು ಕಿರುಕುಳ ಆರೋಪ; Hindu ಟೆಕ್ಕಿ ರಾಜಿನಾಮೆ!

ಪುಣೆಯ ಹಿಂಜೇವಾಡಿ ಪ್ರದೇಶದಲ್ಲಿರುವ ವಿಪ್ರೋದ ಮಾಜಿ ಮಹಿಳಾ ಉದ್ಯೋಗಿಯೊಬ್ಬರು ತಮ್ಮನ್ನು ಧಾರ್ಮಿಕ ಕಿರುಕುಳ, ಮತಾಂತರಕ್ಕೆ ಒತ್ತಡ, ತಾರತಮ್ಯ ಮತ್ತು ಅಂತಿಮವಾಗಿ ರಾಜೀನಾಮೆ ನೀಡುವಂತೆ ಒತ್ತಾಯಿಸಲಾಯಿತು.

Love jihad case: 'ಮತಾಂತರವಾಗದಿದ್ರೆ 32 ಪೀಸ್, ಖಾಸಗಿ ಫೋಟೋಗಳಿಂದ ಬ್ಲಾಕ್ ಮೇಲ್': ಹಿಂದೂ ಯುವತಿಗೆ ಉಸ್ಮಾನ್ ಬೆದರಿಕೆ! Video
ರಾಜ್ಯ

Love jihad case: 'ಮತಾಂತರವಾಗದಿದ್ರೆ 32 ಪೀಸ್, ಖಾಸಗಿ ಫೋಟೋಗಳಿಂದ ಬ್ಲಾಕ್ ಮೇಲ್': ಹಿಂದೂ ಯುವತಿಗೆ ಉಸ್ಮಾನ್ ಬೆದರಿಕೆ! Video

ಮತಾಂತರಗೊಂಡರಷ್ಟೇ ಮದುವೆಯಾಗ್ತೀನಿ, ಇಲ್ಲವಾದ್ರೆ ದೆಹಲಿ ಮಾದರಿಯಲ್ಲಿ ಕೊಂದು 32 ಪೀಸ್​ ಮಾಡಿ ಬಳಿಕ ಎರಡನೇ ಮದುವೆಯಾಗ್ತೀನಿ ಎಂದು ಯುವತಿಗೆ ಮನ ಬಂದಂತೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾನೆ...

'ಮತಾಂತರವಾದವರು ಇತರರ ಮತಾಂತರಕ್ಕೆ ಮುಂದಾದರೆ ಕಠಿಣ ಕ್ರಮ': ಗುಜರಾತ್ ಹೈಕೋರ್ಟ್ ಮಹತ್ವದ ನಿರ್ಣಯ!
ದೇಶ

'ಮತಾಂತರವಾದವರು ಇತರರ ಮತಾಂತರಕ್ಕೆ ಮುಂದಾದರೆ ಕಠಿಣ ಕ್ರಮ': ಗುಜರಾತ್ ಹೈಕೋರ್ಟ್ ಮಹತ್ವದ ನಿರ್ಣಯ!

ಮತಾಂತರಕ್ಕೆ ಆಮಿಷ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ನಿರ್ಜಾರ್ ದೇಸಾಯಿ ಅವರ ಪೀಠವು ಈ ಮಹತ್ವದ ನಿರ್ಣಯ ಹೊರಡಿಸಿದೆ.

Watch | ಬಲರಾಮಪುರ್ ನಲ್ಲಿ Chhangur Baba ಬಂಟನ ಆಸ್ತಿ ಮೇಲೆ ಬುಲ್ಡೋಜರ್ ಕ್ರಮ!
ವಿಡಿಯೋ

Watch | ಬಲರಾಮಪುರ್ ನಲ್ಲಿ Chhangur Baba ಬಂಟನ ಆಸ್ತಿ ಮೇಲೆ ಬುಲ್ಡೋಜರ್ ಕ್ರಮ!

ಮತಾಂತರ ಜಾಲ: Chhangur Baba, ಸಹಚರರ ಆಸ್ತಿಗಳ ಮೇಲೆ ಇಡಿ ದಾಳಿ
ದೇಶ

ಮತಾಂತರ ಜಾಲ: Chhangur Baba, ಸಹಚರರ ಆಸ್ತಿಗಳ ಮೇಲೆ ಇಡಿ ದಾಳಿ

ಸ್ವಯಂ ಘೋಷಿತ ಧರ್ಮ ವೈದ್ಯ ಜಮಾಲುದ್ದೀನ್‌ ಶಾ ಅಥವಾ ಛಂಗೂರ್‌ ಬಾಬಾ ಮತ್ತು ಅವರ ಸಹಚರರಿಗೆ ಸಂಬಂಧಿಸಿದ 14 ಆಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಇಂದು ಏಕಕಾಲದಲ್ಲಿ ದಾಳಿ ನಡೆಸಿದೆ.

"Mitti, Kajal, Darshan": ಬೃಹತ್ ಧಾರ್ಮಿಕ ಮತಾಂತರ ಜಾಲ ಬಹಿರಂಗ; ಏನಿದು Chhangur Baba ಕೋಡ್ ವರ್ಡ್ ಪ್ರಾಜೆಕ್ಟ್?
ದೇಶ

"Mitti, Kajal, Darshan": ಬೃಹತ್ ಧಾರ್ಮಿಕ ಮತಾಂತರ ಜಾಲ ಬಹಿರಂಗ; ಏನಿದು Chhangur Baba ಕೋಡ್ ವರ್ಡ್ ಪ್ರಾಜೆಕ್ಟ್?

ಆರೋಪಿ ಛಂಗೂರ್ ಬಾಬಾ ಒಮ್ಮೆ ತಮ್ಮ ಸೈಕಲ್‌ನಲ್ಲಿ ಉಂಗುರಗಳು ಮತ್ತು ತಾಯತಗಳನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

12ನೇ ತರಗತಿ ವಿದ್ಯಾರ್ಥಿಯ ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರವಾದ 3 ಮಕ್ಕಳ ತಾಯಿ Shabnam!
ದೇಶ

12ನೇ ತರಗತಿ ವಿದ್ಯಾರ್ಥಿಯ ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರವಾದ 3 ಮಕ್ಕಳ ತಾಯಿ Shabnam!

ಶಿವಾನಿ ಎಂಬ ಮಹಿಳೆಯನ್ನು ಈ ಹಿಂದೆ ಶಬ್ನಮ್ ಎಂದು ಕರೆಯಲಾಗುತ್ತಿತ್ತು. ಆಕೆಯ ಪೋಷಕರು ಈಗ ಜೀವಂತವಾಗಿಲ್ಲ. ಆಕೆ ಈ ಹಿಂದೆ ಎರಡು ಬಾರಿ ವಿವಾಹವಾಗಿದ್ದರು.

ವಿವಾಹಿತ ಹಿಂದೂ ಮಹಿಳೆ ಮೇಲೆ ನಿರಂತರ ಅತ್ಯಾಚಾರ, ಮತಾಂತರಕ್ಕೆ ಒತ್ತಾಯ; ಕೊನೆಗೂ ದುಷ್ಕರ್ಮಿ ಬಂಧನ!
ದೇಶ

ವಿವಾಹಿತ ಹಿಂದೂ ಮಹಿಳೆ ಮೇಲೆ ನಿರಂತರ ಅತ್ಯಾಚಾರ, ಮತಾಂತರಕ್ಕೆ ಒತ್ತಾಯ; ಕೊನೆಗೂ ದುಷ್ಕರ್ಮಿ ಬಂಧನ!

ಹಿಂದೂ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸುತ್ತಿದ್ದ ಇಮ್ರಾನ್ ಎನ್ನುವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮತಾಂತರ ಮಾಡಲು ಬಂದವರಿಗೆ ಸಗಣಿ ನೀರೆರಚಿದ ಗ್ರಾಮಸ್ಥರು! Video viral
ದೇಶ

ಮತಾಂತರ ಮಾಡಲು ಬಂದವರಿಗೆ ಸಗಣಿ ನೀರೆರಚಿದ ಗ್ರಾಮಸ್ಥರು! Video viral

ಗೂಡ್ಸ್ ಆಟೋದಲ್ಲಿ ಪುರುಷರ ತಂಡವೊಂದು ಗ್ರಾಮಕ್ಕೆ ಆಗಮಿಸಿ ಗ್ರಾಮಸ್ಥರನ್ನು ಮತಾಂತರ ಮಾಡಲು ಯತ್ನಿಸಿದ್ದಾರೆ.