ದೇಶಕೋವಿಡ್ ನಿಯಮಗಳ ಪಾಲನೆಯೇ ಇಲ್ಲ.. 3ನೇ ಅಲೆ ನಿಶ್ಚಿತ, ಧಾರ್ಮಿಕ ಯಾತ್ರೆ, ಪ್ರವಾಸೋದ್ಯಮ ಆರಂಭಕ್ಕೆ ಆತುರ ಬೇಡ: ಐಎಂಎ
ದೇಶದಲ್ಲಿ ಕೋವಿಡ್ ಲಾಕ್ಡೌನ್ ಅನ್ನು ತೆರವುಗೊಳಿಸಿದ ಬಳಿಕ ಜನರು ಯಾವುದೇ ರೀತಿಯ ಕೋವಿಡ್ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ... ದೇಶದಲ್ಲಿ ಕೋವಿಡ್ ಮೂರನೇ ಅಲೆ ನಿಶ್ಚಿತವಾಗಿದ್ದು, ಧಾರ್ಮಿಕ ಯಾತ್ರೆ, ಪ್ರವಾಸೋದ್ಯಮ ಆರಂಭಕ್ಕೆ ರಾಜ್ಯಸರ್ಕಾರಗಳು ಆತುರ ಪಡಬಾರದು ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸೋಮವಾರ ಹೇಳಿದೆ.