ರಾಜ್ಯಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಅವಕಾಶ: ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಆದೇಶ!
ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ.