ರಾಜ್ಯಮೌಲ್ಯಯುತ ಜೀವನಕ್ಕೆ ಅಡಿಪಾಯ: ಶಾಲೆಯಲ್ಲಿ ಮಕ್ಕಳಿಗೆ ಧಾರ್ಮಿಕ ಪಠ್ಯ -ಸಾತ್ವಿಕ ಆಹಾರ; ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿ?
ಮಾಜದಲ್ಲಿ ಮೌಲ್ಯ ಕುಸಿತ ಉಂಟಾಗಿದೆ. ಶಿಕ್ಷಣದಲ್ಲಿ ಮಕ್ಕಳಿಗೆ ಮೌಲ್ಯ ಆಧಾರಿತ ಶಿಕ್ಷಣ ದೊರಕುತ್ತಿಲ್ಲ. ಸ್ವಾಮೀಜಿಗಳಿಂದ ಮೌಲ್ಯ ಆಧಾರಿತ ಶಿಕ್ಷಣ ನೀಡಬೇಕು ಎಂಬ ಆಗ್ರಹ ಕೇಳಿ ಬಂದಿತ್ತು. ಸುಮಾರು ವರ್ಷಗಳಿಂದ ಮೌಲ್ಯ ಆಧಾರಿತ ಶಿಕ್ಷಣವನ್ನು ಭಾರತ ನೀಡಿದೆ.