ರಾಜ್ಯಧರ್ಮದ ಹೆಸರಲ್ಲಿ ರಾಜಕಾರಣ ನೀಚತನ; ಅವರವರ ಸಮಾಜವನ್ನು ಅವರೇ ರಕ್ಷಣೆ ಮಾಡಿಕೊಳ್ಳಲು ಹೊರಟಿದ್ದಾರೆ, ತಪ್ಪೇನು?: ಡಿ.ಕೆ ಶಿವಕುಮಾರ್
ಕರಗ ಆಚರಣೆಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುವುದಕ್ಕೆ ನಿಯಮಾವಳಿ ಇದೆ. ಯಾರದೋ ಕೈಗೆ ಹಣ ನೀಡಲು ಆಗುವುದಿಲ್ಲ. ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ವಹಿಸಿದ್ದೇವೆ.