ಜಿಲ್ಲಾ ಸುದ್ದಿನಿಯಂತ್ರಣಕ್ಕೆ ಜನಪ್ರತಿನಿಧಿಗಳಿಗೆ ಸದಸ್ಯತ್ವ ಕಡ್ಡಾಯ?
ಖಾಸಗಿ ಕ್ಲಬ್ ಮತ್ತಿತರ ಸಂಘ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರಲು ಮತ್ತು ಈ ಸಂಸ್ಥೆಗಳಲ್ಲಿ ಶಾಸಕರು, ಸಂಸದರಿಗೆ ಸದಸ್ಯತ್ವ ನೀಡುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ತಮಿಳುನಾಡು ಮಾದರಿಯಲ್ಲಿ ಕಾನೂನು ರೂಪಿಸುತ್ತಿದೆ...