ರಾಜಕೀಯಹಿಂದುಳಿದ ಸಮುದಾಯಗಳ ಹರಿಕಾರ; ಅರಸು ದಾಖಲೆ ಮುರಿದ ವೀರ; ಕಾಂಗ್ರೆಸ್ ಗೆ ಸಮಾಜವಾದಿ ಸ್ಪರ್ಶ ಕೊಟ್ಟ ಸಿದ್ದರಾಮಯ್ಯ!
ಸಿದ್ದರಾಮಯ್ಯ ಅವರು ರಾಜ್ಯದ ಅತ್ಯಂತ ಯಶಸ್ವಿ ರಾಜಕಾರಣಿಗಳಲ್ಲಿ ಒಬ್ಬರು. ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಎರಡು ಬಾರಿ ಉಪಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ.