ರಾಜ್ಯಶಾಸಕನಾದ ಬಳಿಕ ಸಿಗರೇಟ್ ಸೇದುವುದು ಬಿಟ್ಟೆ: ಸಿಎಂ ಸಿದ್ದರಾಮಯ್ಯ
ನಾನೂ ಒಂದು ಅವಧಿಯಲ್ಲಿ ತುಂಬಾ ಸಿಗರೇಟ್ ಸೇದುತ್ತಿದ್ದೆ. ನಾನು ಲಾಯರ್ ಆಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಬರೋಬ್ಬರಿ ದಿನಕ್ಕೆ 4 ಪ್ಯಾಕೆಟ್ ವ್ಹೀಲ್ಸ್ ಸಿಗರೇಟ್ ಸೇದುತ್ತಿದ್ದೆ. ಅಂದರೆ, ಒಂದು ಪ್ಯಾಕೆಟ್ನಲ್ಲಿ 10 ಎಂದುಕೊಂಡರೂ ಒಟ್ಟು 40 ಸಿಗರೇಟ್ ಸೇದುತ್ತಿದ್ದೆ.