ಸಿನಿಮಾ ಸುದ್ದಿDhurandhar The Revenge trailer: ಪಾಕ್ನ ಭವಿಷ್ಯವನ್ನು ಭಾರತ ಬರೆಯಲಿದೆ! ಏನಿದು ರಣವೀರ್ ಸಿಂಗ್ ಶಪಥ?
ಪಾಕಿಸ್ತಾನದ ಭವಿಷ್ಯವನ್ನು ಭಾರತ ಬರೆಯಲಿದೆ ಎಂದು ರಣವೀರ್ ಸಿಂಗ್ ಶಪಥ ಪ್ರೇಕ್ಷಕರಿಗೆ ಇಷ್ಟವಾಗಲಿದೆ. 3 ನಿಮಿಷ 26 ಸೆಕೆಂಡ್ ಇರುವ ಟ್ರೇಲರ್ ನೋಡಿದ ಪ್ರೇಕ್ಷಕರಿಗೆ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.