ದೇಶಒಡಿಶಾ: ಕಲ್ಲು ಗಣಿಗಾರಿಕೆ ವೇಳೆ ಭಾರೀ ಕುಸಿತ; ಹಲವರ ಸಾವು, ರಕ್ಷಣಾ ಕಾರ್ಯಾಚರಣೆ ಆರಂಭ
ಧೆಂಕಾನಾಲ್ ಜಿಲ್ಲೆಯ ಮೊಟಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದ ಸಮೀಪ ಕಾರ್ಮಿಕರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ದೊಡ್ಡ ಪ್ರಮಾಣದ ಬಂಡೆಗಳು ಏಕಾಏಕಿ ಕುಸಿದು ಬಿದ್ದಿವೆ.