ವಿದೇಶಭಗವದ್ಗೀತೆ ಅಭ್ಯಾಸ ಮಾಡಿದರೆ ಶಾಂತಿ, ಧೈರ್ಯ ಹೊಂದಬಹುದು; ಅಮೆರಿಕ ಸಂಸದೆ
ಪ್ರಸ್ತುತ ಸೃಷ್ಟಿಯಾಗಿರುವ ಕೊರೋನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಭಗವದ್ಗೀತೆ, ಕರ್ಮಯೋಗ ಅಭ್ಯಾಸ ಮಾಡಿದರೆ ಶಾಂತಿ, ಸ್ಪಷ್ಟತೆ ಹಾಗೂ ಧೈರ್ಯವನ್ನು ಹೊಂದಬಹುದು ಎಂದು ಅಮೆರಿಕದ ಮೊದಲ ಹಿಂದೂ ಮಹಿಳಾ ಸಂಸದೆ ತುಳಸಿ ಗಬ್ಬಾರ್ಡ್ ಹೇಳಿದ್ದಾರೆ.