ಭಾರತದ ಮಾಜಿ ನಾಯಕ, ಹಾಗೂ ಹಾಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರ ತಂದೆ-ತಾಯಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.