ದೇಶಮುಕುಲ್ ರಾಯ್- ಸುವೇಂದು ಅಧಿಕಾರಿ ಕುರಿತ ಯೂಟ್ಯೂಬರ್ ಧ್ರುವ್ ರಾಥೀ ಟ್ವೀಟ್ ವೈರಲ್: ಕೆರಳಿ ಕೆಂಡವಾದ ಬಿಜೆಪಿ
ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವವರ ಶಾಸಕರ ಸಂಖ್ಯೆ ಹೆಚ್ಚುತ್ತಿದೆ. ಈ ಬಗ್ಗೆ ಯೂಟ್ಯೂಬರ್ ಧ್ರುವ್ ರಾಥೀ ಮಾಡಿರುವ ಟ್ವೀಟ್ ಈಗ ವೈರಲ್ ಆಗತೊಡಗಿದ್ದು ಬಿಜೆಪಿ ಕೆರಳಿ ಕೆಂಡವಾಗಿದೆ.