ರಾಜ್ಯ'ಬಾವುಟ ಹಾರಿಸೋಕೆ ನನ್ನ ವಿರೋಧ ಇಲ್ಲ, ಚುನಾವಣೆ ಹತ್ತಿರ ಬಂದಾಗ ಜನರಿಗೆ ಕುಮ್ಮಕ್ಕು ನೀಡಲು ಬಿಜೆಪಿ ಯತ್ನ': ಸಿಎಂ ಸಿದ್ದರಾಮಯ್ಯ
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ಹನುಮ ಧ್ವಜ ಕೆಳಗಿಳಿಸಿ, ರಾಷ್ಟ್ರಧ್ವಜ ಹಾರಿಸಿದ ತಾಲೂಕು ಅಧಿಕಾರಿಗಳ ಕ್ರಮ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಮಂಡ್ಯದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.