ದೇಶಬೀಳುತ್ತಿದ್ದ ಧ್ವಜಕಂಬದಿಂದ ಪಾರಾಗಲು ಹೋಗಿ ಅಪಘಾತದಲ್ಲಿ ಕಾಲುಗಳನ್ನು ಕಳೆದುಕೊಂಡ ಮಹಿಳೆ!
ಸ್ಕೂಟಿಯಲ್ಲಿ ಮಹಿಳೆಯೊಬ್ಬಳು ತೆರಳುತ್ತಿದ್ದಾಗ ಎಐಎಡಿಎಂಕೆ ಪಕ್ಷದ ಧ್ವಜಸ್ಥಂಭವೊಂದು ತನ್ನ ಮೇಲೆ ಬೀಳುತ್ತಿರುವುದುಅನ್ನು ತಪ್ಪಿಸಲು ಹೋಗಿ ಲಾರಿಯೊಂದು ಗುದ್ದಿದ ಪರಿಣಾಮ ಎರಡೂ ಕಾಲುಗಳಿಗೂ ಗಂಭೀರ ಗಾಯಗಳಾಗಿರುವ ಘತನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನಡೆದಿದೆ.