ರಾಜ್ಯಜಿಲ್ಲಾಧಿಕಾರಿಗಳಿಗೆ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಮಾಡುವ ಭಾಗ್ಯ!
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವಾಗದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.