ರಾಜ್ಯಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ
ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿರುವ ಖಾನ್, ಸಮಯದ ಅಭಾವವನ್ನು ಕಾರಣವಾಗಿ ನೀಡಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಕೂಡ ನಿರಾಕರಿಸಿದ್ದಾರೆ.