ರಾಜ್ಯ'ಸಚಿವ ಜಮೀರ್ ದೇಶದ್ರೋಹಿ ಅನ್ನೋದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಕಾಂಗ್ರೆಸ್ ಸರ್ಕಾರದ ನಿಜ ಬಣ್ಣ ಮತ್ತೊಮ್ಮೆ ಬಯಲಾಗಿದೆ': ಆರ್ ಅಶೋಕ್
ಸಚಿವ ಜಮೀರ್ ಅಹ್ಮದ್ ಖಾನ್ ಮನವಿಗೆ ನೀಡಿರುವ ಕಾರಣವೇನು? ಸ್ಥಳೀಯ ಸಂಸ್ಥೆಗಳ ಚುನಾವಣೆಗಳು, ಮುಂಬರುವ ವಿಧಾನಸಭಾ ಉಪಚುನಾವಣೆಗಳು ಹಾಗೂ ಪಕ್ಷದ ಆಂತರಿಕ ರಾಜಕೀಯ ಚಟುವಟಿಕೆಗಳ ಮೇಲೆ ಗಮನಹರಿಸಬೇಕಿರುವುದರಿಂದ ತಮ್ಮ ಬಳಿ ಸಮಯವಿಲ್ಲ ಎಂದು ಅವರು ಹೇಳಿದ್ದಾರೆ.