ರಾಜಕೀಯಅವಿಶ್ವಾಸ ನಿರ್ಣಯ ಮಂಡನೆ: ತನ್ನ ಶಾಸಕರಿಗೆ ವಿಪ್ ಜಾರಿಗೊಳಿಸಿ, ಧ್ವನಿಮತಕ್ಕೆ ಒಪ್ಪಿದ ಕಾಂಗ್ರೆಸ್
ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಶನಿವಾರ ಭೂ ಸುಧಾರಣಾ ತಿದ್ದುಪಡಿ ಮಸೂದೆ ಮತ್ತು ಎಪಿಎಂಸಿ ವಿಧೇಯಕ ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ತನ್ನ ಶಾಸಕರಿಪೆ ವಿಪ್ ಜಾರಿಗೊಳಿಸಿದ್ದು, ಕೊರೋನಾವೈರಸ್ ಪರಿಣಾಮ ಮತ ವಿಭಜನೆ ಬದಲಾಗಿ ಧ್ವನಿ ಮತಕ್ಕೆ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ.