ದೇಶಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿರ್ಬಂಧ: ಮಧ್ಯ ಪ್ರದೇಶ ನೂತನ ಸಿಎಂ ಮೊದಲ ಆದೇಶ
ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ ಮೋಹನ್ ಯಾದವ್ ಅವರು, ರಾಜ್ಯ ಅನುಮತಿಸಲಾದ ಡೆಸಿಬಲ್ ಮಟ್ಟವನ್ನು ಮೀರಿ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿ ಆದೇಶ...