ರಾಜ್ಯಮಸೀದಿಗಳಲ್ಲಿ ಧ್ವನಿವರ್ಧಕ ತೆರವಿನಿಂದ ಮುಸ್ಲಿಂರ ಭಾವನೆಗಳಿಗೆ ಧಕ್ಕೆ: ಶಾಸಕ ಜಮೀರ್ ಅಹಮದ್ ಖಾನ್
ಮಸೀದಿಗಳಲ್ಲಿ ಧ್ವನಿ ವರ್ಧಕ ತೆರವು ನಿಲ್ಲಿಸಿ, ಈ ಬಗ್ಗೆ ಮೂಡಿರುವ ಗೊಂದಲ ನಿವಾರಿಸುವಂತೆ ಶಾಸಕ ಬಿ. ಝಡ್ ಜಮೀರ್ ಅಹಮದ್ ಖಾನ್ ಅವರು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ.