ನಂಜನಗೂಡು ಶ್ರೀಕಂಠೇಶ್ವರ

ನಂಜನಗೂಡು ಪಂಚ ಮಹಾರಥೋತ್ಸವ (ದೊಡ್ಡ ಜಾತ್ರೆ)
ನಂಜನಗೂಡು ಕರ್ನಾಟಕ ಸಾಂಸ್ಕೃತಿಕ ರಾಜಧಾನಿ ಮೈಸೂರಿನಿಂದ ಕೇವಲ 23 ಕಿ.ಮಿ. ದೂರದಲ್ಲಿರುವ ಕಪಿಲ ನದಿಯ ದಂಡೆಯಲ್ಲಿರುವ ಒಂದು ಪ್ರಮುಖ ಧಾರ್ಮಿಕ ಹಾಗೂ ಐತಿಹಾಸಿಕ ಸ್ಥಳವಾಗಿದೆ.

ಇದು ಧರ್ಮಸೆರೆ ಅಲ್ಲ ಧರ್ಮ ಸೆಲೆ
`ಹಕೀಂ ನಂಜುಂಡ' ಎಂಬ ಖ್ಯಾತನಾಮ ಮತ್ತೊಮ್ಮೆ ನಂಜನಗೂಡು ಶ್ರೀಕಂಠೇಶ್ವರ ದೇವರ ಸನ್ನಿಧಿ ಯಲ್ಲಿ ಅನ್ವರ್ಥಗೊಂಡಿತು. ಇದಕ್ಕೆ ಕಾರಣರಾದವರು...

