ರಾಜ್ಯಕೆಆರ್ ಎಸ್ ನಲ್ಲಿ ನಾಲ್ವಡಿ ಪ್ರತಿಮೆ ಪಕ್ಕ ಸರ್ ಎಂವಿ ಪ್ರತಿಮೆ ಬೇಡ: ನಂಜರಾಜೇ ಅರಸ್, ಪ್ರಗತಿಪರರ ಆಗ್ರಹ
ಜಿಲ್ಲೆಯ ಜೀವನಾಡಿ ಕೆಆರ್ ಎಸ್ ಜಲಾಶಯದ ಬಳಿ ನಿರ್ಮಾಣವಾಗುತ್ತಿರುವ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಪಕ್ಕದಲ್ಲಿ ಸರಿಸಮನಾಗಿ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ನಿರ್ಮಾಣಮಾಡುವುದು ಸರಿಯಲ್ಲ ಎಂದು ಇತಿಹಾಸ ತಜ್ಞ ಪಿ.ವಿ.ನಂಜರಾಜೆ ಅರಸ್ ಹೇಳಿದ್ದಾರೆ.