ಸಿನಿಮಾ ಸುದ್ದಿಮುಂದಿನ ಸಿನಿಮಾ ತಯಾರಿ ಕೆಲಸ ನಡೆಯುತ್ತಿದೆ, ಆದಷ್ಟು ಬೇಗ ಘೋಷಣೆ: ನಂಜನಗೂಡಿನಲ್ಲಿ ನಟ ಯಶ್
ಕೆಜಿಎಫ್ 1 ಮತ್ತು ಕೆಜಿಎಫ್ 2 ಸಿನಿಮಾಗಳಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೆಳೆದಿರುವ ರಾಕಿಂಗ್ ಸ್ಟಾರ್ ಯಶ್(Rocking star Yash) ಇಂದು ಬುಧವಾರ ಪತ್ನಿ ರಾಧಿಕಾ ಪಂಡಿತ್(Radhika Pandit) ಮತ್ತು ಮಕ್ಕಳ ಜೊತೆ ದಕ್ಷಿಣದ ಕಾಶಿ ಎಂದು ಖ್ಯಾತಿ ಪಡೆದಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು.