ನಂದನ್ ನಿಲೇಕಣಿ

NEET reforms: ನಂದನ್ ನಿಲೇಕಣಿ ನೇತೃತ್ವದ ಸಮಿತಿ ತಿಂಗಳಾಂತ್ಯದೊಳಗೆ ಮೊದಲ ವರದಿ ಸಲ್ಲಿಸಲಿದೆ; ಸುಪ್ರೀಂ ಕೋರ್ಟ್'ಗೆ ಕೇಂದ್ರದ ಮಾಹಿತಿ
ಈವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸುವಂತೆ ಪೀಠವು ನೀಲೇಕಣಿ ಸಮಿತಿಗೆ ನೆರವಾಗುತ್ತಿರುವ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (DoPT) ಜಂಟಿ ಕಾರ್ಯದರ್ಶಿಗೆ ಸೂಚಿಸಿತು.

ಮತದಾರರ ಪಟ್ಟಿ ಪರಿಷ್ಕರಣೆ ಎಡವಟ್ಟು: ನಟ ಶಿವರಾಜ್‌ಕುಮಾರ್, ನಿಖಿಲ್ ಕಾಮತ್, ನಿಲೇಕಣಿ ಕುಟುಂಬಕ್ಕೆ ಚುನಾವಣಾ ಆಯೋಗದ SIR ನೋಟಿಸ್!
ಚುನಾವಣಾ ಆಯೋಗ ನಡೆಸುತ್ತಿರುವ SIRನಲ್ಲಿ ರಾಜ್ಯಾದ್ಯಂತ 43.81 ಲಕ್ಷಕ್ಕೂ ಹೆಚ್ಚು ಮತದಾರರಿಗೆ ನೋಟಿಸ್ ಜಾರಿ ಮಾಡಿದೆ. ಈ ಪೈಕಿ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ, ಝೆರೋಧಾದ ನಿಖಿಲ್ ಕಾಮತ್ ಅವರಿಗೂ ನೋಟಿಸ್ ಜಾರಿ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:

'ವಿಪಕ್ಷದೊಂದಿಗೆ ಗುರುತಿಸಿಕೊಂಡಾಗ ಅವಮಾನಿಸುವುದು, ವೈಫಲ್ಯ ಮುಚ್ಚಿಹಾಕಲು ಅದೇ ಬಾಗಿಲು ತಟ್ಟುವುದು ನಾಯಕತ್ವವಲ್ಲ, ಅಶ್ಲೀಲ ಪ್ರದರ್ಶನ'
ನಂದನ್ ನಿಲೇಕಣಿಯವರ ಸಾಮರ್ಥ್ಯದ ಬಗ್ಗೆ ನಮಗೆ ಪ್ರಶ್ನೆಯಿಲ್ಲ. ಪ್ರಶ್ನೆ ಇರುವುದು ನರೇಂದ್ರ ಮೋದಿಯವರ ರಾಜಕೀಯ ಪ್ರಾಮಾಣಿಕತೆಯ ಬಗ್ಗೆ ಎಂದರು.

NEET ಪರೀಕ್ಷೆ ಆನ್‌ಲೈನ್‌ಗೆ ಶಿಫ್ಟ್? ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್? ನೀಲೇಕಣಿ ಸಮಿತಿ ವರದಿಯತ್ತ ಎಲ್ಲರ ಚಿತ್ತ!
ಸೈಬರ್ ಭದ್ರತೆ, ಡೇಟಾಬೇಸ್ ರಕ್ಷಣೆ ಸೇರಿದಂತೆ ಕೆಲವು ಹೆಚ್ಚುವರಿ ಸುರಕ್ಷತಾ ಕ್ರಮಗಳು ಅಗತ್ಯ. ಈ ವಿಷಯದಲ್ಲಿ ಸಾಂಪ್ರದಾಯಿಕ ಚಿಂತನೆಯಾಚೆಗೆ ಹೋಗಿ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ..

ಪರೀಕ್ಷಾ ವ್ಯವಸ್ಥೆ ಸುಧಾರಣೆ: ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ; ಪ್ರಧಾನಿ ಮೋದಿ ಘೋಷಣೆ! Video
ಈ ಸಂಬಂಧ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಘೋಷಿಸಿದ್ದಾರೆ.

ಐಐಟಿ ಬಾಂಬೆಗೆ 315 ಕೋಟಿ ರೂ. ದೇಣಿಗೆ ನೀಡಿದ ನಂದನ್ ನಿಲೇಕಣಿ
ಇನ್ಫೋಸಿಸ್ ಸಹ-ಸಂಸ್ಥಾಪಕ ಮತ್ತು ಅಧ್ಯಕ್ಷ ನಂದನ್ ನಿಲೇಕಣಿ ಅವರು ತಾವು ಎಂಜಿನಿಯರಿಂಗ್ ಕಲಿತ ಐಐಟಿ ಬಾಂಬೆಗೆ 315 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಇದರೊಂದಿಗೆ ಪ್ರತಿಷ್ಠಿತ ಇಂಜಿನಿಯರಿಂಗ್ ಸಂಸ್ಥೆಗೆ ಹಳೆ ವಿದ್ಯಾರ್ಥಿ...

ಅಗ್ನಿಪಥ್ ಯುವಕರಿಗೆ ಒಂದು ಉತ್ತಮ ಅವಕಾಶ; ಇನ್ಫೋಸಿಸ್ ಆಯ್ಕೆ ಮಾನದಂಡಗಳನ್ನು ಅನುಸರಿಸುತ್ತದೆ: ನಂದನ್ ನಿಲೇಕಣಿ
ಭಾರತದಲ್ಲಿ ಯುವಕರಿಗೆ ಅವಕಾಶಗಳನ್ನು ಒದಗಿಸುವ ಕೇಂದ್ರದ ಅಗ್ನಿಪಥ್ ಯೋಜನೆಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಮತ್ತು ಅಧ್ಯಕ್ಷ ನಂದನ್ ನಿಲೇಕಣಿ ಅವರು ಶ್ಲಾಘಿಸಿದ್ದು, ಇದು ಯುವಕರಿಗೆ ಒಂದು ಉತ್ತಮ ಅವಕಾಶ ಎಂದು ಶನಿವಾರ ಹೇಳಿದ್ದಾರೆ.

ಬಿಬಿಎಂಪಿ ಬೆಡ್ ಹಂಚಿಕೆ ವ್ಯವಸ್ಥೆ ಸರಿಪಡಿಸಲು ನಂದನ್ ನಿಲೇಕಣಿ ನೆರವು: ಸಂಸದ ತೇಜಸ್ವಿ ಸೂರ್ಯ
ಬಿಬಿಎಂಪಿಯಲ್ಲಿ ಕೋವಿಡ್-19 ರೋಗಿಗಳಿಗೆ ಬೆಡ್ ಹಂಚಿಕೆಯಲ್ಲಿ ನಡೆದ ಅವ್ಯವಹಾರವನ್ನು ಬಯಲಿಗೆಳೆದಿದ್ದ ಸಂಸದ ತೇಜಸ್ವಿ ಸೂರ್ಯ ಈಗ ಬೆಡ್ ಹಂಚಿಕೆಗಾಗಿ ಬಳಕೆ ಮಾಡುತ್ತಿದ್ದ ಸಾಫ್ಟ್ ವೇರ್ ವ್ಯವಸ್ಥೆ ಸರಿಪಡಿಸಲು ನಂದನ್ ನಿಲೇಕಣಿ ನೆರವು

ಅನಾಮಿಕ ಪತ್ರ; ಸ್ವತಂತ್ರ ತನಿಖೆಗೆ ನಂದನ್ ನಿಲೇಕಣಿ ತೀರ್ಮಾನ
ಭಾರತದ ಪ್ರಮುಖ ಐಟಿ ಸಂಸ್ಥೆ ಇನ್ಫೋಸಿಸ್ ಲಿ. ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮತ್ತು ಮುಖ್ಯ ಹಣಕಾಸು ಅಧಿಕಾರಿ (ಸಿಇಒ) ಕುರಿತು ಅನಾಮಿಕ ವ್ಯಕ್ತಿಯೋರ್ವರು ಮಾಡಿರುವ ಆರೋಪಗಳನ್ನು ಲೆಕ್ಕಪತ್ರ ಸಮಿತಿಗೆ ವರ್ಗಾಯಿಸಲಾಗಿದೆ.

