ವಿಶ್ವವಿಖ್ಯಾತ ನಂದಿಗಿರಿಧಾಮ ಇದೇ 7ರಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನುಈವರೆಗೆ ನಿರ್ಬಂಧಿಸಲಾಗಿತ್ತು.