ದೇಶಕೇರಳದಲ್ಲಿ ಸದ್ಯಕ್ಕಿಲ್ಲ ನಂದಿನಿ ಮಳಿಗೆ; ವಿಸ್ತರಣೆ ಯೋಜನೆ ಸ್ಥಗಿತಗೊಳಿಸಿದ ಕರ್ನಾಟಕ ಸರ್ಕಾರ!
ಕೇರಳದಲ್ಲಿ ನಂದಿನಿ (Nandini Milk) ಹಾಲಿನ ಡೈರಿಯ ವಿಸ್ತರಣೆ ಮಾಡುವ ಕೆಎಂಎಫ್ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು, ವಿಸ್ತರಣೆ ಯೋಜನೆ ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.