ರಾಜ್ಯಕಾಫಿ ಡೆ ಮಾದರಿಯಲ್ಲಿ ನಂದಿನಿ ಕೆಫೆ ತೆರೆಯಲು ಕೆ.ಎಂ.ಎಫ್ ಚಿಂತನೆ
ಹಾಲು ಹಾಗೂ ಅದರ ಉತ್ಪನ್ನಗಳಿಂದ ತನ್ನದೇ ಆದ ಬ್ರ್ಯಾಂಡ್ ಮೌಲ್ಯ ಹೊಂದಿರುವ ಕೆಎಂಎಫ್ ರಾಜ್ಯದಲ್ಲಿ ತನ್ನ ವಹಿವಾಟು ವಿಸ್ತರಿಸಿ, ಅಮುಲ್ ನಂತೆ ದೇಶಾದ್ಯಂತ ಬ್ರ್ಯಾಂಡ್ ಸೃಷ್ಟಿಸಲು ಮುಂದಾಗಿದೆ. ಜಗತ್ತಿನಾದ್ಯಂತ ಇರುವ ಕಾಫಿ ಡೆ ಮಾದರಿಯಲ್ಲಿ ನಂದಿನ ಔಟ್ಲೆಟ್ ಗಳನ್ನು ತೆರೆಯಲು ತೀರ್ಮಾನಿಸಿದೆ.