ರಾಜ್ಯಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಗೆ ನಿಷೇಧ: ರಾಜ್ಯ ಸರ್ಕಾರ
ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಹಿಂದೆಯೇ ಸೂಚನೆಗಳನ್ನು ನೀಡಲಾಗಿತ್ತು.