ನಂದಿನಿ ತುಪ್ಪ

KMF ಹಾಲಿನ ಉತ್ಪನ್ನಗಳ ಬೆಲೆ ಏರಿಕೆ: ನಾಳೆಯಿಂದ ಪರಿಷ್ಕೃತ ದರ ಜಾರಿಗೆ!
ರಾಜ್ಯ

KMF ಹಾಲಿನ ಉತ್ಪನ್ನಗಳ ಬೆಲೆ ಏರಿಕೆ: ನಾಳೆಯಿಂದ ಪರಿಷ್ಕೃತ ದರ ಜಾರಿಗೆ!

ತುಪ್ಪದ ದರವನ್ನು ಪ್ರತಿ ಕೆಜಿಗೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ. ಹಾಗೆಯೇ ಬೆಣ್ಣೆಯ ಬೆಲೆಯನ್ನು ಪ್ರತಿ ಕೆಜಿಗೆ 22 ರೂ. ಏರಿಕೆ ಮಾಡಲಾಗಿದೆ. ಈ ನೂತನ ದರಗಳು ಜುಲೈ 24 ರಿಂದ (ಶುಕ್ರವಾರ) ಅಧಿಕೃತವಾಗಿ ಜಾರಿಗೆ ಬರಲಿವೆ

ತಿರುಪತಿ ಲಡ್ಡುಗಾಗಿ ಪ್ರತಿದಿನ TTD ದೇವಾಲಯಕ್ಕೆ 11 ಟನ್ ನಂದಿನಿ ತುಪ್ಪ ಸರಬರಾಜು: ಡಿ.ಕೆ ಸುರೇಶ್
ರಾಜ್ಯ

ತಿರುಪತಿ ಲಡ್ಡುಗಾಗಿ ಪ್ರತಿದಿನ TTD ದೇವಾಲಯಕ್ಕೆ 11 ಟನ್ ನಂದಿನಿ ತುಪ್ಪ ಸರಬರಾಜು: ಡಿ.ಕೆ ಸುರೇಶ್

ಈ ಒಪ್ಪಂದದ ಅಡಿಯಲ್ಲಿ, ಬಮುಲ್ ಮುಂದಿನ ಆರು ತಿಂಗಳ ಅವಧಿಗೆ ಸುಮಾರು 2 ಲಕ್ಷ ಕೆಜಿ ತುಪ್ಪವನ್ನು ಟಿಟಿಡಿಗೆ ಸರಬರಾಜು ಮಾಡಲಿದೆ. ಪ್ರತಿದಿನ 11.5 ರಿಂದ 12 ಟನ್ ನಂದಿನಿ ತುಪ್ಪವನ್ನು ತಿರುಪತಿಗೆ ಕಳುಹಿಸಲಾಗುವುದು ಎಂದು ಡಿಕೆ ಸುರೇಶ್ ತಿಳಿಸಿದ್ದಾರೆ.

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!
ರಾಜ್ಯ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ.

ಬಂಡವಾಳವಿಲ್ಲದ ಬಡಾಯಿ ಕಾಂಗ್ರೆಸ್ ಬೆಲೆ ಏರಿಕೆಯನ್ನೇ ಬಂಡವಾಳ ಮಾಡಿಕೊಂಡು, ಜನರ ರಕ್ತ ಹೀರುತ್ತಿದೆ..!
ರಾಜಕೀಯ

ಬಂಡವಾಳವಿಲ್ಲದ ಬಡಾಯಿ ಕಾಂಗ್ರೆಸ್ ಬೆಲೆ ಏರಿಕೆಯನ್ನೇ ಬಂಡವಾಳ ಮಾಡಿಕೊಂಡು, ಜನರ ರಕ್ತ ಹೀರುತ್ತಿದೆ..!

ಬಂಡವಾಳವಿಲ್ಲದ ಬಡಾಯಿ ಕಾಂಗ್ರೆಸ್ ಬೆಲೆ ಏರಿಕೆಯನ್ನೇ ಬಂಡವಾಳ ಮಾಡಿಕೊಂಡು, ಕರ್ನಾಟಕದ ಜನರ ರಕ್ತ ಹೀರುತ್ತಿದೆ. ಇಷ್ಟು ದಿನ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದ ಕಾಂಗ್ರೆಸ್ ನಾಯಕರು, ಜಿಎಸ್'ಟಿ ಸರಳೀಕರಣದ ಬಳಿಕ ರಾಜ್ಯದಲ್ಲಿ ಬೆಲೆಗಳ ಇಳಿಕೆ ಮಾಡಬೇಕಿತ್ತು.

KMF: GST ಇಳಿಕೆ ಬೆನ್ನಲ್ಲೇ ನಂದಿನಿ ತುಪ್ಪ ಬೆಲೆ ಹೆಚ್ಚಳ; ಇಂದಿನಿಂದಲೇ ಜಾರಿ
ರಾಜ್ಯ

KMF: GST ಇಳಿಕೆ ಬೆನ್ನಲ್ಲೇ ನಂದಿನಿ ತುಪ್ಪ ಬೆಲೆ ಹೆಚ್ಚಳ; ಇಂದಿನಿಂದಲೇ ಜಾರಿ

ಇತ್ತೀಚಿಗಷ್ಟೇ ಜಿಎಸ್​ಟಿ ದರ ಇಳಿಕೆಯಾದ ನಂತರ ಕೆಎಂಎಫ್ ಹಾಲು ಉತ್ಪನ್ನಗಳ ದರ ಇಳಿಕೆ ಮಾಡಿತ್ತು. ನಂದಿನಿ ತುಪ್ಪದ ಬೆಲೆ 40 ರೂಪಾಯಿ ಇಳಿಕೆಯಾಗಿತ್ತು.

'Nandini ಬೇಕು...': KMF ಬಳಿ ಮತ್ತೆ 2 ಸಾವಿರ ಮೆಟ್ರಿಕ್ ಟನ್ ತುಪ್ಪಕ್ಕೆ ಆರ್ಡರ್ ಮಾಡಿದ TTD
ರಾಜ್ಯ

'Nandini ಬೇಕು...': KMF ಬಳಿ ಮತ್ತೆ 2 ಸಾವಿರ ಮೆಟ್ರಿಕ್ ಟನ್ ತುಪ್ಪಕ್ಕೆ ಆರ್ಡರ್ ಮಾಡಿದ TTD

ತಿರುಪತಿಯ ಲಡ್ಡು ವಿವಾದ ಬಳಿಕ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದ್ದು, ತಿರುಪತಿ ತಿರುಮಲ ದೇಗುಲದಿಂದ ಇನ್ನೂ ಹೆಚ್ಚಿನ ತುಪ್ಪಕ್ಕೆ ಬೇಡಿಕೆ ಬಂದಿದೆ.

ತಿರುಪತಿ ಲಡ್ಡು ವಿವಾದ: ಟಿಟಿಡಿಗೆ ನಂದಿನಿ ತುಪ್ಪ ಸಾಗಿಸುವ ಟ್ಯಾಂಕರ್‌ಗಳಿಗೆ ಜಿಪಿಎಸ್ ಅಳವಡಿಕೆ
ರಾಜ್ಯ

ತಿರುಪತಿ ಲಡ್ಡು ವಿವಾದ: ಟಿಟಿಡಿಗೆ ನಂದಿನಿ ತುಪ್ಪ ಸಾಗಿಸುವ ಟ್ಯಾಂಕರ್‌ಗಳಿಗೆ ಜಿಪಿಎಸ್ ಅಳವಡಿಕೆ

ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.

ತಿರುಪತಿ ಲಡ್ಡು ವಿವಾದ: ನಂದಿನಿ ತುಪ್ಪವನ್ನೇ ಬಳಸುವಂತೆ ದೇವಸ್ಥಾನಗಳಿಗೆ ರಾಜ್ಯ ಸರ್ಕಾರ ಸೂಚನೆ
ರಾಜ್ಯ

ತಿರುಪತಿ ಲಡ್ಡು ವಿವಾದ: ನಂದಿನಿ ತುಪ್ಪವನ್ನೇ ಬಳಸುವಂತೆ ದೇವಸ್ಥಾನಗಳಿಗೆ ರಾಜ್ಯ ಸರ್ಕಾರ ಸೂಚನೆ

ದೇವಸ್ಥಾನಗಳಲ್ಲಿ ಕರ್ನಾಟಕ ಹಾಲು ಒಕ್ಕೂಟದ(ಕೆಎಂಎಫ್) ನಂದಿನಿ ಬ್ರಾಂಡ್ ತುಪ್ಪವನ್ನು ಮಾತ್ರ ಬಳಸುವಂತೆ ದೇವಸ್ಥಾನಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.

ತಿರುಪತಿ ತಿರುಮಲ ದೇವಸ್ಥಾನದಿಂದ 350 ಮೆಟ್ರಿಕ್ ಟನ್ ನಂದಿನಿ ತುಪ್ಪ ಪೂರೈಕೆಗೆ ಬೇಡಿಕೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ತಿರುಪತಿ ತಿರುಮಲ ದೇವಸ್ಥಾನದಿಂದ 350 ಮೆಟ್ರಿಕ್ ಟನ್ ನಂದಿನಿ ತುಪ್ಪ ಪೂರೈಕೆಗೆ ಬೇಡಿಕೆ: ಸಿಎಂ ಸಿದ್ದರಾಮಯ್ಯ

ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ರುಚಿ ಮತ್ತು ಗುಣಮಟ್ಟಕ್ಕೆ ಹೆಸರುವಾಸಿಯಾಗಿರುವ "ನಂದಿನಿ ಬ್ರಾಂಡ್" ಮತ್ತೊಮ್ಮೆ ತಿರುಪತಿ ದೇವಾಲಯದ ಪ್ರಸಾದಕ್ಕೆ ತುಪ್ಪ ಪೂರೈಸುವ ಪುಣ್ಯಕಾರ್ಯಕ್ಕೆ ಅಣಿ