ರಾಜ್ಯಲಾಭದಲ್ಲಿ 11 ಹಾಲು ಒಕ್ಕೂಟಗಳು, ನಷ್ಟದಲ್ಲಿ ಚಿಕ್ಕಬಳ್ಳಾಪುರ ದಾಖಲೆ; ಸಚಿವ ಸಂಪುಟದಲ್ಲಿ ತೀರ್ಮಾನಿಸಿದ ನಂತರ ದರ ಏರಿಕೆ ನಿರ್ಧಾರ: ಸಿಎಂ
ಒಕ್ಕೂಟಗಳು ಮತ್ತು ಅವುಗಳ ಪ್ರತಿನಿಧಿಗಳು ಹಾಲಿನ ದರವನ್ನು ಪ್ರತಿ ಲೀಟರ್ಗೆ 12 ರೂ.ಗಳಷ್ಟು ಹೆಚ್ಚಿಸುವಂತೆ ಕೋರಿವೆ. ಇದರಲ್ಲಿ 2 ರೂ.ಗಳನ್ನು ನೇರವಾಗಿ ಹಾಲು ಉತ್ಪಾದಕರ ಸಂಘಗಳಿಗೆ ನೀಡುವ ಪ್ರಸ್ತಾವನೆ ಇದೆ.